24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಮದ್ಮಲ್ಕಟ್ಟೆ ಧನಂಜಯ ಮತ್ತು ರೇವತಿ ದಂಪತಿಯ ಪುತ್ರಿ ರಿದ್ವಿ ಡಿ.ಆರ್ ಹಾಗೂ ಅಲೆಕ್ಕಿ ಚೇತನ್ ಗುಡಿಗಾರ್ ಮತ್ತು ಸಂದ್ಯಾ ಗುಡಿಗಾರ್ ದಂಪತಿಯ ಪುತ್ರಿ ಭಕ್ತಿ ಜಿ. ಅವರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಅಂಗವಾಗಿ ದಾಯ್ಜಿವರ್ಲ್ಡ್ ವಾಹಿನಿಯಲ್ಲಿ ಆಯೋಜಿಸಿದ ಮಾನಸ ವಾಟರ್ ಪಾರ್ಕ್ ಪ್ರಾಯೋಜಕತ್ವದ “ಯಶೋಧ ಕೃಷ್ಣ ಸ್ಪರ್ಧೆ 2024” ರ ವೀಡಿಯೋ ಸ್ಪರ್ಧೆಯಲ್ಲಿ ಶ್ರೀ ಕೃಷ್ಣ ಹಾಗೂ ಯಶೋಧೆ ಪಾತ್ರದಲ್ಲಿ ಭಾಗವಹಿಸಿ ವಿನ್ನರ್ ಸ್ಥಾನವನ್ನು ಪಡೆದುಕೊಂಡಿದ್ದಾರೆ..

Related posts

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya
error: Content is protected !!