23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಳೆದ ಎರಡು ದಿನಗಳಿಂದ ಕಾಡನೆಗಳು ಓಡಾಡುತ್ತಿದ್ದು ಗದ್ದೆಯಲ್ಲಿ ಕಟಾವಿಗೆ ಬಂದಿದ್ದ ಭತ್ತದ ಕೃಷಿಯನ್ನು ಹಾನಿ ಮಾಡಿದ ಘಟನೆ ನಡೆದಿದೆ.

ಶೀನ ಬಾಜಿದಡಿ ಇವರ ಮನೆಯ ಪರಿಸರದಲ್ಲಿ ಗದ್ದೆಗೆ ಕಾಡಾನೆಯು ಲಗ್ಗೆ ಇಟ್ಟಿದ್ದು, ಕಟಾವಿಗೆ ಬಂದಿದ್ದ ಭತ್ತದ ಪೈರು ನಾಶಮಾಡಿದೆ.

Related posts

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!