25.3 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ :ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆಯ ವತಿಯಿಂದ ಸೆ24ರಂದು ನಡೆದ ಸಾಮಾನ್ಯ ಸಭೆಯಲ್ಲಿ ಸೇವಾ ಚಟುವಟಿಕೆಯಾದ ಭಾಸ್ಕರ್ ಗಾಣಿಗ ಇವರಿಗೆ ತುರ್ತಾಗಿ ಗಾಲಿಕುರ್ಚಿಯ ಅಗತ್ಯವಿರುದನ್ನು ಮನಗಂಡು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಯಾನಂದ ಗೌಡ ಇವರ ಶಿಪಾರಿಸ್ಸಿನ ಮೇರೆಗೆ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ಇವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ. ಪ್ರಾಂತ್ಯ ಮಾಜಿ ಅಧ್ಯಕ್ಷರಾದ ನಿತ್ಯಾನಂದನಾವರ. ವಸಂತ್ ಶೆಟ್ಟಿ. ರಾಜು ಶೆಟ್ಟಿ. ಮಾಜಿ ಅಧ್ಯಕ್ಷರಾದ ಹೇಮಂತ ರಾವ್. ರಾಮಕೃಷ್ಣ ಗೌಡ. ಅಶೋಕ್ ಕುಮಾರ್ ಬಿಪಿ. ವಲಯಅಧ್ಯಕ್ಷ ಉಮೇಶ್ ಶೆಟ್ಟಿ. ಸ್ಥಾಪಕ ಸದಸ್ಯರಾದ ಎಂ ಜಿ ಶೆಟ್ಟಿ
ಸದಸ್ಯರಾದ ರಘುರಾಮಶೆಟ್ಟಿ ಜಯಂತ ಶೆಟ್ಟಿ ನಾಣ್ಯ್ ಪ್ಪ ನಾಯ್ಕ. ಕೃಷ್ಣ ಆಚಾರ್ ಉಪಸ್ಥಿತದರು

Related posts

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya
error: Content is protected !!