24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಎಚ್.ಟಿ. ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಸೆ.26ರಂದು ಬೆಳಿಗ್ಗೆ ಗಂಟೆ10ರಿಂದ ಸಂಜೆ 5:30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ

Related posts

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya
error: Content is protected !!