September 6, 2026
ಅಪರಾಧ ಸುದ್ದಿ

ಕೊಕ್ಕಡ: ಅಕ್ರಮ ಗೋಮಾಂಸ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ: ಆರೋಪಿ ಪರಾರಿ

ಕೊಕ್ಕಡ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ. ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ ಮಾಡಿದ ಘಟನೆ ವರದಿಯಾಗಿದೆ.

ಅಡಿಕೆ ತೋಟದ ಮಧ್ಯೆದಲ್ಲಿ ಗೋಹತ್ಯೆ ಮಾಡಿ ಅಕ್ರಮವಾಗಿ ಮಾಂಸ ಮಾರುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಠಾಣಾಧಿಕಾರಿ ಕಿಶೋರ್.ಪಿ ಹಾಗೂ ಸಿಬ್ಬಂದಿಗಳು ದಾಳಿ ಮಾಡಿದ್ದು. ಸದ್ರಿ ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದು.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya
error: Content is protected !!