March 7, 2026
ಧಾರ್ಮಿಕ

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಗೇರುಕಟ್ಟೆ : ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ಅಮಂತ್ರಣ ಪತ್ರಿಕೆ ಬಿಡುಗಡೆ ಸೆ.23.ರಂದು ಸಂಜೆ ದೇವಸ್ಥಾನದಲ್ಲಿ ನಡೆಯಿತು.
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.3 ರಿಂದ ಅ.12 ರ ತನಕ ವೇ.ಮೂ.ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ಮಾರ್ಗದರ್ಶನದಲ್ಲಿ,ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ ನಡೆಯಲಿದೆ.

ಆಡಳಿತಾಧಿಕಾರಿ ಶ್ರವಣ್ ಕುಮಾರ್,ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ, ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು,ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ರಾಜೇಶ್ ಶೆಟ್ಟಿ,ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಂ,ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ,ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಎಸ್,ಸ್ಥಳೀಯರಾದ ನಿವೃತ್ತ ಮುಖ್ಯ ಶಿಕ್ಷಕ ಪ್ರಭಾಕರ ರಾವ್, ಶಶಿಧರ ಶೆಟ್ಟಿ ಹೆಚ್,ಉಮನಾಥ ಶೆಟ್ಟಿ ಕೆ, ಜಗನ್ನಾಥ ಪೂಜಾರಿ,ಯೋಗೀಶ್ ಸುವರ್ಣ,ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ರೀತಾ ಚಂದ್ರಶೇಖರ,ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಜೆ. ಹಾಗೂ ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
error: Content is protected !!