24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

ನಯನಾಡು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ. ಜಿ. ಪಂ ಉಪನಿರ್ದೇಶಕರ ಕಚೇರಿ, ಮಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ಸರಕಾರಿ ಪ್ರೌಢಶಾಲೆ, ನಯನಾಡು ಪಿಲಾತ್ತಬೆಟ್ಟು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ ಸೆ. 27 ರಂದು ನಯನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಮುಖ್ಯ ಶಿಕ್ಷಕ ಜೋಯಲ್ ತಿಳಿಸಿದ್ದಾರೆ.

Related posts

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!