25.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

ಬೆಳ್ತಂಗಡಿ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಎಂಟನೇ ತರಗತಿಯ ಯಶಸ್ವಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಇವರಿಗೆ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತ ಎಂ ಆರ್ ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ರವರು ಸಲಹೆ ಸೂಚನೆಗಳನ್ನು ನೀಡಿರುತ್ತಾರೆ.

Related posts

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!