30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

ಬಂದಾರು :2024-25ನೇ ಸಾಲಿನ ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಉತ್ತಮ ಶಾಲಾ ತಂಡ ಪ್ರದರ್ಶನ ನೀಡಿ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು, ಬಾಲಕರ ವಿಭಾಗದಲ್ಲಿ ಬೆಸ್ಟ್ ಅಲ್ ರೌಂಡರ್ ಪ್ರಶಸ್ತಿ ಪಡೆದ ಹೇಮಂತ್ ಬಂದಾರು ಮತ್ತು ಬೆಸ್ಟ್ ಚೇಸರ್ ಪ್ರಶಸ್ತಿಯನ್ನು ಕೌಶಿಕ್ ಬಂದಾರು. ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡು ಬೆಸ್ಟ್ ಚೇಸರ್ ಪ್ರಶಸ್ತಿಯನ್ನು ವೀಕ್ಷಾ ಪಡೆದುಕೊಂಡರು.

ಬಾಲಕರ ತಂಡ ಸತತವಾಗಿ 13 ಬಾರಿಗೆ ಜಿಲ್ಲಾ ಮಟ್ಟಕ್ಕೆ ಅಯ್ಕೆಯಾಗಿರುತ್ತದೆ. ದೈಹಿಕ ಶಿಕ್ಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತ ಸಂಘದ ಪದ ಪ್ರದಾನ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!