September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

ಬೆಂಗಳೂರು: ಮೂಡಾ ಹಗರಣದ ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶಿಸಿದರೂ ಇದುವರೆಗೆ ರಾಜೀನಾಮೆ ನೀಡದೆ ಭಂಡತನ ಮೆರೆಯುತ್ತಿರುವ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು(ಸೆ.26) ವಿಧಾನಸೌಧದ ಗಾಂಧಿಪ್ರತಿಮೆಯ ಮುಂಭಾಗದಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿದರು.

Related posts

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಆ.18: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya
error: Content is protected !!