September 6, 2026
Uncategorizedನಿಧನ

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

ನ್ಯಾಯತರ್ಪು : ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಕೂಲಿ ಕಾರ್ಮಿಕ ಹರೀಶ್ (28 ವ) ಹೃದಯಾಘಾತದಿಂದ ಸ್ವ ಗೃಹದಲ್ಲಿ ನಿಧನರಾದರು.


ಮೃತರು ಉತ್ತಮ ಕಬ್ಬಡಿ ಕ್ರೀಡಾ ಪಟು ಹಾಗೂ ಅವಿವಾಹಿತರಾಗಿದ್ದರು. ಮೃತರು ತಾಯಿ,ಸಹೋದರರು,ಅತ್ತಿಗೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಗಿರಿಜಾ ನಿಧನ

Suddi Udaya

ನಾವೂರು : ಕುಂಬಾರ ಸ್ವಜಾತಿ ಬಾಂಧವರ ಜಿಲ್ಲಾ ಮಟ್ಟದ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!