September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳಾಲು :ಎಸ್.ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಶಾಲೆ. ವಾಮಂಜೂರು, ಮಂಗಳೂರು ಇಲ್ಲಿ ಸೆ 25 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 46 ಕೆಜಿ ವಿಭಾಗ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಬೆಳಾಲು ಇಲ್ಲಿನ ಎಂಟನೇ ತರಗತಿ ವಿದ್ಯಾರ್ಥಿನಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya
error: Content is protected !!