25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಓಡಿಲ್ನಾಳ ; ಸಾರ್ವಜನಿಕ ಶಾರದೋತ್ಸವ ಸಮಿತಿ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಅ 8 ರಿಂದ 9 ರ ವರೇಗೆ ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ 27 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಧಾರ್ಮಿಕ ಚಿಂತಕರಾದ ಹೋನ್ನಪ್ಪ ಪೊಕ್ಕಿ ಇವರು ಬಿಡುಗಡೆ ಮಾಡಿದರು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು, ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ರಾಮಣ್ಣ ಕೋಲಾಜೆ, ಅಧ್ಯಕ್ಷ ನಿತೇಶ್ ಕೆ ಓಡಿಲ್ನಾಳ, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು, ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಸಂಬೊಳ್ಯ ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಕೊಂಡೆಮಾರ್, ಶಿವರಾಮ್ ಪೂಜಾರಿ ಕಟ್ಟದಬೈಲು, ಜಗದೀಶ್ ಉಳತ್ತೋಡಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಭಟ್, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya
error: Content is protected !!