23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

ಉಜಿರೆ: ಸ್ವ-ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕಾ ತರಬೇತಿಯು ಅ.15 ರಿಂದ ಅ.24 ರವರೆಗೆ (10ದಿನ) ಸಿದ್ಧವನ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುತ್ತದೆ.


ವಸತಿ, ಊಟ, ತರಬೇತಿ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು https://forms.gle/Z2xPLE1FigamcMBd9 ಲಿಂಕ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 6364561982 ಹಾಗೂ www.rudsetitraining.org ಸಂಸ್ಥೆಯ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು.

Related posts

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya
error: Content is protected !!