April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ತೆಂಗಿನಕಾಯಿ ಸಾಗಾಟದ ಲಾರಿ ಮಧ್ಯೆ ಅರಸಿನಮಕ್ಕಿ ಪ್ರೌಢ ಶಾಲೆ ಮುಂಭಾಗ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಓಮಿನಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ಮುರಿದು ಬಿದ್ದ ಘಟನೆ ಸೆ.27 ರಂದು ನಡೆದಿದೆ.

ರಬ್ಬರ್ ಖರೀದಿ ಕೇಂದ್ರದ ಮಾಲೀಕರೊಬ್ಬರ ಓಮಿನಿ ಕಾರು ಇದ್ದಾಗಿದ್ದು, ಓಮಿನಿ ಕಾರಿನ ಮುಂಭಾಗ ಮತ್ತು ಬಲಭಾಗ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya
error: Content is protected !!