April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ 25 ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರನ್ನು ಅಧ್ಯಯನ ಪ್ರವಾಸ ಕರೆದುಕೊಂಡು ಹೋಗಲಾಯಿತು.

ಕೇಂದ್ರದ ಸದಸ್ಯರಿಗೆ ಮಂಗಳೂರು ಕದ್ರಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಕಟೀಲು, ಬಪ್ಪನಾಡು, ಸಸಿಹಿತ್ಲು ದೇವಸ್ಥಾನ ಹಾಗೂ ಬೀಚ್ ಗೆ ಕರೆದುಕೊಂಡು ಹೋಗಲಾಯಿತು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಸೇವಾಪ್ರತಿನಿಧಿ ಫೆಲ್ಸಿಟ ಹಾಗೂ ಕೇಂದ್ರದ 65 ಸದಸ್ಯರು ಭಾಗವಹಿಸಿದರು.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya
error: Content is protected !!