25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

ಬಂದಾರು : ಮಂಗಳೂರಿನ ಕರಾವಳಿ ಕ್ರೀಡಾಂಗಣದಲ್ಲಿ ಸೆ 26 ರಂದು ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪಡೆದು ಮಂಗಳೂರಿನಲ್ಲಿ ನಡೆಯುವ ವಿಭಾಗ ಮಟ್ಟ ಪಂದ್ಯಾಟಕ್ಕೆ ಅಯ್ಕೆಯಾಗಿರುತ್ತದೆ.


ತಾಲೂಕು ಮಟ್ಟದಲ್ಲಿ ಬಂದಾರು ಗ್ರಾಮ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಬೆಳ್ತಂಗಡಿ ತಾಲೂಕು ತಂಡವನ್ನು ಪ್ರತಿನಿಧಿಸಿದ್ದರು.

Related posts

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya
error: Content is protected !!