32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

ಬೆಳ್ತಂಗಡಿ: ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದ ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದು ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!