25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

ತೆಕ್ಕಾರು: ಎರಡು ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ತೆಕ್ಕಾರು ಗ್ರಾಮದ ಸರಳಿಕಟ್ಟೆ ಜಂಕ್ಷನ್ ನಲ್ಲಿ ಸೆ.26 ರಂದು ಸಂಜೆಯ ವೇಳೆಗೆ ಕಲ್ಲೇರಿ ಹೋಗುವ ರಸ್ತೆಯ ಮೋರಿ ಕುಸಿತಗೊಂಡ ಘಟನೆ ನಡೆದಿದೆ.

ಶಾಲಾ ಮಕ್ಕಳು ಹೋಗುವಂತ ರಸ್ತೆ ಇದಾಗಿದ್ದು ಜನ ಸಂಚಾರ ಇರುವಂತ ಜಂಕ್ಷನ್ ಆಗಿರುತ್ತದೆ. ಸಂಬಂಧಪಟ್ಟ ಗ್ರಾಮ ಪಂಚಾಯತ್ ಮತ್ತು ಇಲಾಖಾಧಿಕಾರಿಗಳು ಸರಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ .

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

5‌ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!