April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಬೆಳ್ತಂಗಡಿ ಶಾಸಕರು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪೂಂಜ ಅವರು ಇಂದು(ಸೆ.27) ಬೈಲಹೊಂಗಲ ನಗರದಲ್ಲಿ ಜರುಗುತ್ತಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಬೈಲಹೊಂಗಲ ಮಂಡಲದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೈಲಹೊಂಗಲ ಮಾಜಿ ಶಾಸಕ ಜಗದೀಶ್ ಮೆಟಗುಡ್ಡ, ಕಿತ್ತೂರು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡ್ರ, ಉದ್ಯಮಿ ವಿಜಯ ಮೆಟಗುಡ್ಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ, ಮಂಡಲ ಅಧ್ಯಕ್ಷ ಸುಭಾಸ ತುರಮರಿ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಜಗದೀಶ ಬೂದಿಹಾಳ, ಸಹಕಾರ ಪ್ರಕೊಷ್ಠ ಜಿಲ್ಲಾ ಸಂಚಾಲಕ ಸುನೀಲ್ ಮರಕುಂಬಿ,ಓಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಹಡಪದ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya
error: Content is protected !!