September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

ಉಜಿರೆ: ಇಲ್ಲಿಯ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ಸೆ.25ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಐವರು ಪುತ್ರರಾದ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ಸೇರಿದಂತೆ, ಸದಾನಂದ ಗೌಡ, ಜನಾರ್ಧನ ಗೌಡ, ಜಯರಾಮ್ ಗೌಡ, ಶ್ರೀಧರ ಗೌಡ, ಇಬ್ಬರು ಪುತ್ರಿಯರಾದ ಇಂದಿರಾ, ಆಶಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ಅಧ್ಯಕ್ಷರಾಗಿ ಜಯ ಮೂಲ್ಯ , ಕಾರ್ಯದರ್ಶಿಯಾಗಿ ರಾಕೇಶ್ ಕುಲಾಲ್ ಆಯ್ಕೆ

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya
error: Content is protected !!