July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವ್ಯಾಪ್ತಿಯ ಕಣಿಯೂರು ವಲಯದ ಪದ್ಮುಂಜಾ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರ ದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು,

ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷೆ ಶ್ರೀಮತಿ ಶಾರದಾ ರೈ ಕಾರ್ಯಕ್ರಮ ಉದ್ಘಾಟಿಸಿ ಜ್ಞಾನ ವಿಕಾಸ ಕಾರ್ಯಕ್ರಮಗಳಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನಗಳ ಬಗ್ಗೆ ತಿಳಿಸಿದರು. ವಲಯ ಮೇಲ್ವಿಚಾರಕರು ಶಿವಾನಂದ್ ಕಾರ್ಯಕ್ರಮದ ಬಗ್ಗೆ ಶುಭ ಹಾರೈಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಜ್ಞಾನ ವಿಕಾಸ ಕೇಂದ್ರದಲ್ಲಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರದ ಸಂಯೋಜಕಿ ಶ್ರೀಮತಿ ಗೀತಾ ನಿರೂಪಿಸಿ, . ಶ್ರೀಮತಿ ಮಧುರ ಸ್ವಾಗತಿಸಿದರು. ಕೇಂದ್ರದ ಸದಸ್ಯರಿಗೆ ಆಟೋಟ ಸ್ಪರ್ಧೆಗಳು ಸಾಂಸ್ಕೃತಿಕ ಕಾರ್ಯಕ್ರಮ ಮಾಡಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ಷೇತ್ರ ಸೇವಾಪ್ರತಿನಿಧಿ ತಾರಾ ವಂದಿಸಿದರು.

Related posts

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya
error: Content is protected !!