July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ -2024ರ ಸಾಹಸಮಯ ಪ್ರವಾಸಿ ತಾಣ (ಅಡ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಸೆ.27ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಉಪರಾಷ್ಟ್ರಪತಿ ಜಗದೀಪ್ ಧನ್ಮರ್ ಭಾಗವಹಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಪ್ರಶಸ್ತಿ ಪ್ರದಾನ ಮಾಡಿದರು. ಕುತ್ಲೂರಿನ ಹರೀಶ್ ಡಾಕಯ್ಯ ಪೂಜಾರಿ, ಶಿವರಾಜ್ ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿಸಿದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!