27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆ ಬದಿಯಲ್ಲಿ ಮಳೆಯ ನೀರಿಯಿಂದಾಗಿ ರಸ್ತೆ ಡಾಂಬರು ಕೊಚ್ಚಿಹೋಗಿದ್ದು ಇದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಗಿದ್ದು ಯುವಕರ ತಂಡವು ಹಿಟಾಚಿ ಮೂಲಕ ರಸ್ತೆಯ ಬದಿ ಮಣ್ಣು ಹಾಕಿ ವಾಹನ ಸವಾರರಿಗೆ ಸಂಚಾರಿಸಲು ಅನುಕೂಲವಾಗುವ ರೀತಿಯಲ್ಲಿ ದುರಸ್ತಿಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಆಲಂಬಿಲ ರವರು ಉಚಿತವಾಗಿ ಹಿಚಾಚಿಯ ನೀಡುವ ಮೂಲಕ ಸಹಕರಿಸಿದರು. ಕೊಕ್ಕಡ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಯೋಗಿಶ್ ಆಲಂಬಿಲ, ನವೀನ್ ಸಹಕರಿಸಿದರು.

Related posts

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya
error: Content is protected !!