September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲಾ ಸಭಾಂಗಣ ಮಾಮಂಜೂರು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸ್ಟಾರ್ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಝ್ ಶರೀಫ್ 70 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದ ವತಿಯಿಂದ ಶಾಲೆಯಲ್ಲಿ ಅಭಿನಂದಿಸಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya
error: Content is protected !!