29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ನಡ : ಸರಕಾರೀ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕರ ಹಾಗೂ ಬಾಲಕಿಯರ ಬೆಳ್ತಂಗಡಿ ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇದೇ ಸಂದರ್ಭದಲ್ಲಿ ಕು. ವಿಶಾಂತ್ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು, ಕು. ನಿಶ್ಮಿತಾ ಬೆಸ್ಟ್ ರನ್ನರ್ ಪ್ರಶಸ್ತಿಯನ್ನು ಪಡೆದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya
error: Content is protected !!