28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

ಬೆಳ್ತಂಗಡಿ ನಿವಾಸಿ ಜಯರಾಜ್ ಹೆಗಡೆ ಇವರು ನಡ ಗ್ರಾಮ ಪಂಚಾಯತಿಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡುತ್ತಿದ್ದು, ಜೂನ್ 08ರಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಖಾಸಗಿ ಬಸ್ಸು ಅಪಘಾತವಾಗಿ ಸಾವನ್ನಪ್ಪಿದ್ದರು.

ಸದ್ರಿಯವರು ಎಸ್ ಬಿ ಐ ಲೈಫ್ ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ರವರಲ್ಲಿ ವಿಮೆ ಮಾಡಿಸಿದ್ದು, ಅವರ ಕುಟುಂಬಕ್ಕೆ ರೂ.5 ಲಕ್ಷ ವಿಮಾ ಮೊತ್ತವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಬಿ ಐ ಲೈಫ್ ಬ್ರಾಂಚ್ ಮೆನೇಜರ್ ಸಿದ್ದಪ್ಪ ಸ್ವಾಮಿ, ಬಿಸಿನೆಸ್ ಮ್ಯಾನೇಜರ್ ಗಿಲ್ಬರ್ಟ್ ಪಿಂಟೋ ಮತ್ತು ವಿಮಾ ಸಲಹೆಗಾರ ಮಂಜುನಾಥ್ ಗುಡಿಗಾರ್ ಉಪಸ್ಥಿತರಿದ್ದರು.

Related posts

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya
error: Content is protected !!