25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ : ಎಸ್ ಡಿ ಎಂ ಮಂಗಳ ಜ್ಯೋತಿ ಸಮಗ್ರ ಶಾಲಾ ಸಭಾಂಗಣ ವಾಮಂಜೂರು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾಮಟ್ಟದ ಕರಾಟೆ ಸ್ಪರ್ದೆಯಲ್ಲಿ ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿ ಇಲ್ಲಿಯ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಹಾಗೂ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಹರ್ಷಿತಾ ಇವರು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಯರು ಹಾಗೂ ಶಿಕ್ಷಕ ವೃಂದದ ವತಿಯಿಂದ ಶಾಲೆಯಲ್ಲಿ ಅಭಿನಂದಿಸಲಾಯಿತು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya
error: Content is protected !!