23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ


ಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ
ಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ. ಪ್ರಮೋದ್ ಆರ್ ನಾಯಕ್. ಪೃಥ್ವಿರಂಜನ್ ಮಕ್ಕಳಾದ
ರಾಹುಲ್. ರತಿಶ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಂಜುಶ್ರೀ ಸೀನಿಯರ್ ಜೆಸಿ ಸದಸ್ಯರುಗಳು
ಈ ಸಭೆಯಲ್ಲಿ ಭಾಗವಹಿಸಿ ಅವರ ಆತ್ಮಕ್ಕೆ ಪುಷ್ಪ ನಮನ ಸಲ್ಲಿಸಿ ಶಾಂತಿಯನ್ನು ಕೊರಲಾಯಿತು
ಈ ಸಭೆಯಲ್ಲಿ ರಂಜನ್’ರವರ ಕುಟುಂಬಸ್ಥರೂ ಭಾಗವಹಿಸಿದರು

Related posts

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya
error: Content is protected !!