September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

ಮಲವಂತಿಗೆ : ಇಲ್ಲಿಯ ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಸೆ.27 ರಂದು ನಿಧನರಾಗಿದ್ದಾರೆ.

ಮೃತರು ಪತಿ ರಾಮಕೃಷ್ಣ ಮರಾಠೆ , ಮಕ್ಕಳಾದ ಚಂದ್ರಮೋಹನ್, ಉಮಾನಾಥ, ಮಂಜುಳಾ, ಅಳಿಯ , ಸೊಸೆ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!