24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ : ರಾಷ್ಟ್ರ ಮಟ್ಟ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಳ್ತಂಗಡಿ ಕಲಾವಿದ ಗಣೇಶ್ ಗುಂಪಲಾಜೆಯವರು ಈ ಬಾರಿ ರಚನೆ ಮಾಡಿರುವ ಬೆಳ್ತಂಗಡಿಯ ಸಾರ್ವಜನಿಕ ಗಣೇಶೋತ್ಸವದ ಮಹಾಗಣಪತಿಗೆ ಪ್ರಥಮ ಸ್ಥಾನ ಲಭಿಸಿದೆ.

ಪ್ರತೀ ವರುಷವೂ ಸಾಮಾಜಿಕ ಜಾಲತಾಣದ ಮೂಲಕ ದ.ಕ, ಉಡುಪಿ, ಕಾಸರಗೋಡು ವಲಯಗಳನ್ನು ಒಳಗೊಂಡ ಅಂದದ ಗಣಪ ಸ್ಪರ್ಧೆಯನ್ನು ಆಯೋಜನೆ ಮಾಡಿಕೊಂಡು ಬರುತ್ತಿರುವ “ಗಣಪತಿ ಕರ್ನಾಟಕ” ಎಂಬ ವೇದಿಕೆಯ ವತಿಯಿಂದ ಖ್ಯಾತ ಕಲಾವಿದ ಗಣೇಶ್ ಅವರು ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!