ಕೊಡಗು ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

previous post