April 2, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು. ಧರ್ಮಸ್ಥಳ ಬಿ ಒಕ್ಕೂಟದ ಸಭೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತ್ರಾವತಿ ಸಭಾಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಹಾಲಕ್ಷ್ಮಿ ಸಂಘದ ಸದಸ್ಯೆ ಭವಾನಿಯವರ ಮನೆಯ ಗೋಡೆಯು ವಿಪರೀತ ಮಳೆಯಿಂದ ಕುಸಿದು ಬಿದ್ದ ಕಾರಣ ಶ್ರೀ ಕ್ಷೇತ್ರದಿಂದ ಪೂಜ್ಯರು ಮಂಜೂರು ಮಾಡಿರುವ ರೂ 10000 ಸಹಾಯಧನದ ಚೆಕ್ ವಿತರಣೆಯನ್ನು ಯೋಜನಾಧಿಕಾರಿ ಸುರೇಂದ್ರ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ದಿನೇಶ್ ಹಾಗೂ ಶಾಂಭವಿ ರೈ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಸೇವಾ ಪ್ರತಿನಿಧಿ ಕವಿತಾ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಗೂ ದಾಖಲಾತಿ ಸಮಿತಿಯವರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya
error: Content is protected !!