24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್ ದಲಜೆ ಹಾಗೂ ಇವರ ಮಗ ಫಾರೂಕ್ ಪವಿತ್ರ ಉಮ್ರಾ ಕರ್ಮವನ್ನು ನಿರ್ವಹಿಸುವರೇ ಮುಂದಿನ ವಾರ ಹೋಗುವ ಕಾರಣ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ನಿರೂಪಿಸಿ, ಅಭಿನಂದಿಸಿದರು. ಅಧ್ಯಕ್ಷ ಮುಹಮ್ಮದ್ ಬಂದಾರು, ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ, ಜೊತೆ ಕಾರ್ಯದರ್ಶಿ ಸಿದ್ದೀಕ್ ಪೇರಲ್ತಪಲಿಕೆ, ಸದಸ್ಯರಾದ ಅಬೂಬಕ್ಕರ್ ಸುಲೈಮಾನ್ ಹಮೀದ್ ನರಮಾಜೆ ಮುಂಡಲಕೋಡಿ, ರಫೀಕ್ ಯೆಸ್ ವೈ ಯೆಸ್ ಅದ್ಯಕ್ಷ ಇಸ್ಮಾಯಿಲ್ ಬಟ್ಲಡ್ಕ, ಸ್ಥಳೀಯ ಖತೀಬ್ ಉಸ್ತಾದ್ ಮುಹಮ್ಮದ್ ಆಸಿಫ್ ಸಖಾಫಿ
ಉಪಸ್ಥಿತರಿದ್ದರು.


ವರದಿ: ಮುಹಮ್ಮದ್ ಬಂದಾರು ಜೀವರಕ್ಷಕ

Related posts

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya
error: Content is protected !!