ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ by Suddi UdayaSeptember 28, 2024September 28, 2024 Share0 ಮಲವಂತಿಗೆ : ಇಲ್ಲಿಯ ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಸೆ.27 ರಂದು ನಿಧನರಾಗಿದ್ದಾರೆ. ಮೃತರು ಪತಿ ರಾಮಕೃಷ್ಣ ಮರಾಠೆ , ಮಕ್ಕಳಾದ ಚಂದ್ರಮೋಹನ್, ಉಮಾನಾಥ, ಮಂಜುಳಾ, ಅಳಿಯ , ಸೊಸೆ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp