ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ by Suddi UdayaSeptember 28, 2024September 28, 2024 Share0 ವೇಣೂರು; ಪಡ್ಡಂದಡ್ಕ ಕಟ್ಟೆ ಸಮೀಪದ ಕೆ ಬೆಟ್ಟು ಮನೆಯ ಪ್ರಗತಿಪರ ಕೃಷಿಕ ಕೆ ಮಹಮ್ಮದ್ (62ವರ್ಷ)ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೆ.27 ರಂದು ನಿಧನರಾದರು. ಮೃತರು ಪತ್ನಿ , ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp