27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ (35 ವರ್ಷ) ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ಖರ್ಚಾಗಿದ್ದು ಇವಾಗ ಪುನಃ ಆ ಸಮಸ್ಯೆ ಉತ್ಪನ್ನಗೊಂಡಿದ್ದು ಮತ್ತೆ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಸರ್ಜರಿ ಅವಶ್ಯಕತೆ ಇದ್ದು ಇದಕ್ಕೆ ಸರಿಸುಮಾರು ರೂ. 4 ರಿಂದ 5 ಲಕ್ಷದಷ್ಟು ಖರ್ಚಾಗಬಹುದೆಂದು ತಿಳಿಸಿರುತ್ತಾರೆ.

ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡುವಿರಿ ಯೆಂಬ ನಿರೀಕ್ಷೆಯೊಂದಿಗೆ…

ಸಹಾಯಧನ ನೀಡುವವರು ಈ ನಂಬರಿಗೆ ಹಾಕಿ 9900560683

ಹಣ ಹಾಕಿದವರು ಈ ನಂಬರ್ ಗೆ ಸ್ಕ್ರೀನ್ ಶೇರ್ ಮಾಡಬೇಕಾಗಿ ವಿನಂತಿ 9900560683

Related posts

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!