April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರು ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಒ೦ದು ತಿ೦ಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ಖರ್ಚು ವೆಚ್ಚವನ್ನು ಭರಿಸಲಾಗುತ್ತಿಲ್ಲ ಹಾಗೂ ವೈದ್ಯಾಧಿಕಾರಿಗಳು ಅವರಿಗೆ ಇನ್ನು ಮುಂದೆ ದುಡಿಯುವುದಕ್ಕೆ ಅಗುವುದಿಲ್ಲ ಎಂದು ತಿಳಿಸಿದ್ದಾರೆ. ಆದುದರಿಂದ ತೀವ್ರ ಬಡತನದ ಕುಟುಂಬದವರದ್ದರಿಂದ ಇವರ ಮುಂದಿನ ಚಿಕಿತ್ಸೆಗಾಗಿ ಹಣದ ಅವಶ್ಯಕತೆಯಿದ್ದು ನಾವು ತಮ್ಮಿಂದಾಗುವ ಆರ್ಥಿಕ ಸಹಾಯಧನವನ್ನು ನೀಡಿ ಸಹಕರಿಸುವಂತೆ ತಿಳಿಸಿದ್ದಾರೆ. ನಿಮ್ಮ ಯಾವುದೇ ಸಣ್ಣ ಸಹಾಯವು ಕೂಡ ಅವನ ಜೀವನವನ್ನು ಬದಲಾಯಿಸಬಹುದು.

ಕೆನರಾ ಬ್ಯಾಂಕ್‌, ಧರ್ಮಸ್ಥಳ ಬಾಷಿತ (ಮಗಳು) ಜೋಡುಸ್ಥಾನ, ಧರ್ಮಸ್ಥಳ

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!