April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಯ ಶಿಕ್ಷಕ ಶಶಿಧರ ಡಿ. ಇವರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇದರ ನಿರ್ದೇಶಕರ ಆದೇಶದಂತೆ, ಮೈಸೂರು ವಿಭಾಗದ ಮಟ್ಟದ ತೃತೀಯ ಭಾಷೆ ತುಳು ವಿಷಯದ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯನ್ನಾಗಿ ನಿಯೋಜನೆ ಮಾಡಲಾಗಿದೆ.


ಪ್ರಸ್ತುತ ಇವರು ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ ವಿಭಾಗದ ತೃತೀಯ ಭಾಷೆ ತುಳು ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya
error: Content is protected !!