29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

ವೇಣೂರು; ಪಡ್ಡಂದಡ್ಕ ಕಟ್ಟೆ ಸಮೀಪದ ಕೆ ಬೆಟ್ಟು ಮನೆಯ ಪ್ರಗತಿಪರ ಕೃಷಿಕ ಕೆ ಮಹಮ್ಮದ್ (62ವರ್ಷ)ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೆ.27 ರಂದು ನಿಧನರಾದರು.

ಮೃತರು ಪತ್ನಿ , ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya
error: Content is protected !!