23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

ನಾರಾವಿ: ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯ ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರು ಪ್ರಥಮ ರ್ಯಾಂಕ್ ಪಡೆದು ಚಿನ್ನದ ಪದಕ ಗಿಟ್ಟಿಸಿಕೊಂಡಿದ್ದಾರೆ. ಇವರು ಸೆ.27ರಂದು ನಡೆದ ಘಟಿಕೋತ್ಸವದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಇವರು ನಾರಾವಿ ನಿವಾಸಿ, ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗದ ಸಹಶಿಕ್ಷಕಿ ಮಾರ್ಗರೆಟ್ ಪಿಂಟೋ ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಇತಿಹಾಸ ವಿಭಾಗದ ಉಪನ್ಯಾಸಕ ವಿನ್ಸೆಂಟ್ ರೊಡ್ರಿಗಸ್ ದಂಪತಿ ಪುತ್ರಿ.

Related posts

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!