24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

ಬೆಳ್ತಂಗಡಿ:ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ದಯಾನಂದ ಪೂಜಾರಿಯವರ ಸುಪುತ್ರನಾದ ಅಜಿತ್ ಕುಮಾರ್ ರವರು IIT ದೆಹಲಿಯಲ್ಲಿ ಕರ್ನಾಟಕದಿಂದ ಒಬ್ಬರೇ ಅರ್ಹತೆ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ದೆಹಲಿಯಲ್ಲಿಯೇ ವಿಜ್ಞಾನಿಯಾಗಿ ದೇಶಕ್ಕಾಗಿ ಸೇವೆ ಸಲ್ಲಿಸಿಸುತ್ತಿದ್ದಾರೆ.

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್,ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದಿರುವುದು ನಮ್ಮ ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ವಿಚಾರವಾಗಿದೆ.

Related posts

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya
error: Content is protected !!