29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

ಮರೋಡಿ: ಪೆರಾಡಿಯಿಂದ ಮರೋಡಿಗೆ ಸಂಪರ್ಕಿಸುವ ರಸ್ತೆಯು ಮಳೆಯಿಂದಾಗಿ ತೀರಾ ಹದೆಗೆಟ್ಟಿದ್ದು, ಇದನ್ನು ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಗುಂಡಿಯನ್ನು ಮಣ್ಣು ಹಾಕಿ ಮುಚ್ಚಿ, ಚರಂಡಿ ದುರಸ್ತಿ ಮಾಡುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಶ್ರಮದಾನದ ಮೂಲಕ ಸಹಕರಿಸಿದರು.

Related posts

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya
error: Content is protected !!