ಮರೋಡಿ: ಪೆರಾಡಿಯಿಂದ ಮರೋಡಿಗೆ ಸಂಪರ್ಕಿಸುವ ರಸ್ತೆಯು ಮಳೆಯಿಂದಾಗಿ ತೀರಾ ಹದೆಗೆಟ್ಟಿದ್ದು, ಇದನ್ನು ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಗುಂಡಿಯನ್ನು ಮಣ್ಣು ಹಾಕಿ ಮುಚ್ಚಿ, ಚರಂಡಿ ದುರಸ್ತಿ ಮಾಡುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಶ್ರಮದಾನದ ಮೂಲಕ ಸಹಕರಿಸಿದರು. Share this:PostPrintEmailTweetWhatsApp