April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

ಯಕ್ಷಗಾನ ರಂಗದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಹಾಡುವ ಭಾಗವತರು ಎಂದೇ ಖ್ಯಾತಿಯನ್ನು ಪಡೆದಿರುವ ಮಹೇಶ್ ಕನ್ಯಾಡಿ ಇವರು ತಮಿಳುನಾಡಿನ ಕೊಯಂಬತ್ತೂರು ನಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬರುತ್ತಿರುವ ಸಂದರ್ಭದಲ್ಲಿ ಇವರ ಮೊಬೈಲ್ ಕಳವಾಗಿರುವುದಾಗಿ ತಿಳಿಸಿದ್ದಾರೆ.

Related posts

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!