September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

ನಿಡ್ಲೆ : ಇಂದು (ಸೆ. 30)ರಂದು ಸಂಜೆ ಬಡಿದ ಸಿಡಿಲಿಗೆ ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು, ಮನೆಯ ಇನ್ವರ್ಟರ್, ಡಿಶ್ ಸಂಪೂರ್ಣ ಹಾನಿಯಾದ ಘಟನೆ ನಡೆದಿದೆ.

ರಾಜೇಂದ್ರರವರ ಮನೆ ಬಳಿ ಬಿದ್ದ ಸಿಡಿಲಿಂದ ನೆಲದಲ್ಲಿ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದ್ದು, ತೆಂಗಿನ ಗಿಡಕ್ಕೂ ಹಾನಿಯಾಗಿದೆ. ಶೆಡ್ ನ ಸಿಮೆಂಟ್ ಶೀಟ್ ಹುಡಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಯಾರಿಗೂ ತೊಂದರೆಯಾಗಿಲ್ಲ. ಸಿಡಿಲಿನಿಂದ ಅಕ್ಕ ಪಕ್ಕದ ಮನೆಯವರಿಗೂ ಕಾಲಿಗೆ ಹೊಡೆದಂತ ಅನುಭವ ಆಗಿದೆ. ಸಿಡಿಲಿನಿಂದ ರಾಜೇಂದ್ರರವರಿಗೆ ಅಂದಾಜು ರೂ. 1ಲಕ್ಷದಷ್ಟು ನಷ್ಟ ಸಂಭವಿಸಿದೆ.

Related posts

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೊಂಕನ್ ಬೆಲ್ಸ್ ಕ್ರೀಡಾ ಕೂಟ – ಚಾಂಪಿಯನ್‌ಶಿಪ್ ಚಾಲೆಂಜ್

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!