26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜು ಆಯೋಜಿಸಿದ್ದ ಪ್ರತಿಷ್ಠಿತ ಪಿನಾಕಲ್ ಉತ್ಸವದ ಅಂತರ್ ಕಾಲೇಜು ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸ್ಪರ್ಧೆಗಳಲ್ಲಿ ಎಸ್ ಡಿಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಸಮಗ್ರ ದ್ವಿತೀಯ ಬಹುಮಾನವನ್ನು ಪಡೆದರು.

ಕಾರ್ಯಕ್ರಮ ನಿರ್ವಹಣೆಯ ಸ್ಪರ್ಧೆಯಲ್ಲಿ ಅನಂತಕೃಷ್ಣ ಮತ್ತು ಅಕ್ಷಯ್ ಅವರು ಪ್ರಥಮ , ಅನಾರ್ಕಲಿ ನೃತ್ಯ ಸ್ಪರ್ಧೆಯಲ್ಲಿ
ಪ್ರಿಯದರ್ಶಿನಿ ಮತ್ತು ತಂಡ ಪ್ರಥಮ , ಜಾಹೀರಾತು ಸ್ಪರ್ಧೆಯಲ್ಲಿ ವಿಬಿನ್ ಮತ್ತು ತಂಡ ಪ್ರಥಮ ಮತ್ತು ಪಾರ್ಥ್ ಮತ್ತು ತಂಡಕ್ಕೆ ದ್ವಿತೀಯ , ಮಾನವ ಸಂಪನ್ಮೂಲ ನಿರ್ವಹಣೆ ಸ್ಪರ್ಧೆಯಲ್ಲಿ ರೋಹಿತ್ ಮತ್ತು ತಂಡವು ಎರಡನೇ ಬಹುಮಾನವನ್ನು ಪಡೆಯಿತು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ ಎನ್ ಹಾಗೂ ಉಪನ್ಯಾಸಕಿಯರಾದ ಸವಿತಾ, ಪ್ರಭಾವತಿ, ಶೋಭಾ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya
error: Content is protected !!