April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

ಬೆಳ್ತಂಗಡಿ : ಪ್ರೌಢಶಾಲೆ ಮಚ್ಚಿನ ಇಲ್ಲಿನ ವಿದ್ಯಾರ್ಥಿಗಳ ತಂಡವು ಸುಳ್ಯ ತಾಲೂಕಿನ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಸೆ.28ರಂದು ನಡೆದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆ ಆಗಿದೆ.

ವಿದ್ಯಾರ್ಥಿಗಳಿಗೆ ಮತ್ತು ಮಾರ್ಗದರ್ಶನ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಪಿ ಪೂಜಾರಿ ಹಾಗೂ ಅವಿನಾಶ್ ಇವರಿಗೆ ಮುಖ್ಯೋಪಾಧ್ಯಾಯರು ಹಾಗೂ ಸಂಸ್ಥೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!