25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ


ರಕ್ತೇಶ್ವರಿ ಪದವು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖ ಹಾಗೂ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಮತ್ತು ರಕ್ತೇಶ್ವರಿಪದವು ಅಂಗನವಾಡಿ ಕೇಂದ್ರದ ಜಂಟಿ ಆಶ್ರಯದಲ್ಲಿ ಸೆ.30. ರಂದು ನಡೆಯಿತು.
ಕಣಿಯೂರು ಸರಕಾರಿ ಆಯುಷ್ ಇಲಾಖೆ,ಆಯುರ್ವೇದ ಚಿಕಿತ್ಸಾಲಯ ವೈಧ್ಯಾಧಿಕಾರಿ ಡಾ.ಸಹನಾ ದೀಪ ಬೆಳಗಿಸಿ ಚಾಲನೆ ನೀಡಿದರು.

ಮಹಿಳೆಯರು ಆರೋಗ್ಯವಂತ ಜೀವನವನ್ನು ನಡೆಸಲು ಪೌಷ್ಟಿಕಾಹಾರ ಸೇವನೆಯಿಂದ ಗರ್ಭ ಧರಿಸಿದ ನಂತರ ಹುಟ್ಟಿದ ಮಗು ಸಮಾಜ ಉತ್ತಮ ಆರೋಗ್ಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ಆರೋಗ್ಯ ಇಲಾಖೆ ಕ್ಷೇತ್ರ ಆರೋಗ್ಯ ಅಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್ ಹೇಳಿದರು.
ಬೆಳ್ತಂಗಡಿ ಸಮುದಾಯ ಆರೋಗ್ಯ ಅಧಿಕಾರಿ ಡಾ.ರೇಷ್ಮಾ,ನಿವೃತ್ತ ಸೈನಿಕ ವಿಕ್ರಂ ಜೆ.ನಿವೃತ್ತ ಸೈನಿಕ ದಿನೇಶ್ ಕುಮಾರ್, ಕೇಳಿಯೇ ಗ್ರಾಮ ಪಂಚಾಯತ್ ಸದಸ್ಯೆ ಮೋಹಿನಿ ನ್ಯಾಯತರ್ಪು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್,ರಕ್ತೇಶ್ವರಿ ಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ,ನೇತಾಜಿ ಕ್ರೀಡಾ ಸಂಘದ ಅಧ್ಯಕ್ಷ ಸಿದ್ದಪ್ಪ ಗೌಡ, ಬಾಲ ವಿಕಾಸ ಸಮಿ ಅಧ್ಯಕ್ಷ ಜಯಶ್ರೀ ರಮೇಶ್,ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಕವಿತಾ ಶ್ರೀ ,ಆಶಾ ಕಾರ್ಯಕರ್ತೆಯರ ಸ್ಪ್ ಸಲಿಟಿ ಗುಣವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ.ಸದಸ್ಯರಾದ ಸುಭಾಷಿಣಿ ಕೆ,ವಿಜಯ ಕುಮಾರ್ ಕೆ, ಮಾಜಿ ಅಧ್ಯಕ್ಷ ತುಕಾರಾಂ ಪೂಜಾರಿ, ಸ್ಥಳೀಯ ಹಿರಿಯರಾದ ಧರ್ಣಪ್ಪ ಗೌಡ, ಜನಾರ್ದನ ಪೂಜಾರಿ, ಆಶಾ ಕಾರ್ಯಕರ್ತೆಯರಾದ ಶಶಿಕಲಾ, ಕೆ,ಪೂರ್ಣಿಮಾ ಕೆ, ಅಂಗನವಾಡಿ ಕಾರ್ಯಕರ್ತರಾದ ನವೀನ ಕುಮಾರಿ,ಶಶಿಕಲಾ ,ಬಾಲವಿಕಾಸ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು, ಮಕ್ಕಳ ಪೋಷರು ಭಾಗವಹಿಸಿದರು.

ಸನ್ಮಾನ:
ನಿವೃತ್ತ ಸೈನಿಕ ವಿಕ್ರಂ ಜೆ, ಬಾಲ ವಿಕಾಸ ಸಮಿತಿ ಮಾಜಿ ಅಧ್ಯಕ್ಷರಾದ ಪಾವನಗಂಗ ಭಟ್,ಸುರೇಖ ಅವರನ್ನು ಸನ್ಮಾನಿಸಿ ಗೌರವಿಸಿದರು.
ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಕೆ.ಎಸ್. ಸ್ವಾಗತಿಸಿ, ವಂದಿಸಿದರು.ಉಮೇಶ್ ಕೇಲ್ದಡ್ಕ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!