23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ದ.ಕ. ಮತ್ತು ಉಡುಪಿ ಜಿಲ್ಲೆಯ 14 ವಲಯಗಳ ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ ಪಡೆದುಕೊಂಡಿದೆ ಸೆ.29ರಂದು ಮಂಗಳೂರಿನ ಸೈಂಟ್ ಸೆಬಾಸ್ಟಿಯಿನ್ ಹಾಲ್‌ನಲ್ಲಿ ಜರಗಿದ ೩೪ನೇ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ವಲಯದ ಅಧ್ಯಕ್ಷೆ ಸಿಲ್ವಿಯ ಬೆಳ್ತಂಗಡಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಧಾದಿಕಾರಿಗಳು, ಬೆಳ್ತಂಗಡಿ ವಲಯದ ಪಧಾದಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya
error: Content is protected !!